नई दिल्ली: कर्नाटक के मुख्यमंत्री कार्यालय ने शोक संदेश में बताया कि पूर्व मंत्री और बेलगावी के पूर्व सांसद शिवानंद कौजलगी का निधन हो गया है।
मुख्यमंत्री डी के शिवकुमार ने शोक जताया। कौजलगी बैलहोंगल से कांग्रेस विधायक महांतेश कौजलगी के पिता और केएलई सोसायटी के अध्यक्ष थे। कार्यालय ने बताया कि वह बैलहोंगल से तीन बार विधायक चुने गए और बाद में बेलगावी लोकसभा क्षेत्र से सांसद बने।
ಬೈಲಹೊಂಗಲ ಕಾಂಗ್ರೆಸ್ ಶಾಸಕ ಶ್ರೀ ಮಹಾಂತೇಶ ಕೌಜಲಗಿ ಅವರ ತಂದೆ, ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವರು ಹಾಗೂ ಕೆಎಲ್ಇ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಶಿವಾನಂದ ಕೌಜಲಗಿ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಬೈಲಹೊಂಗಲ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿದ್ದರು. ಶಿಕ್ಷಣ, ಸಹಕಾರ ಮತ್ತು ಸಮಾಜ ಸೇವೆಯ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಸಾರ್ವಜನಿಕ ಜೀವನಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶ್ರೀಯತರ ಅಗಲಿಕೆ ಅವರ ಕುಟುಂಬಕ್ಕೆ ಮಾತ್ರವಲ್ಲದೆ, ಅವರನ್ನು ಹತ್ತಿರದಿಂದ ಬಲ್ಲ ರಾಜಕೀಯ ಮತ್ತು ಸಾಮಾಜಿಕ ವಲಯದವರಿಗೂ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕೌಜಲಗಿ ಅವರ ಕುಟುಂಬದ ಸದಸ್ಯರು, ಬಂಧುಗಳು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.
— CM of Karnataka (@CMofKarnataka) October 30, 2026
मुख्यमंत्री कार्यालय ने शिक्षा, सहकारिता और समाजसेवा में कौजलगी के योगदान का भी उल्लेख किया।
Read this story in English: Former Karnataka minister Shivanand Kaujalgi dies; CM mourns

